ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.
37ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
38ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.
39ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ