ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
5ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,
6ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
7ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
8ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
9ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ