ನೆಹೆಮಿಯ 12:38

ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು

ಸಂದರ್ಭದೊಂದಿಗೆ ಓದಿ · ನೆಹೆಮಿಯ 12

36ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.

37ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.

38ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು

39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.

40ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.

ನೆಹೆಮಿಯ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी