ಯೆಶಾಯ 59:20

ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 59

18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.

19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.

20ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.

21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.

ಯೆಶಾಯ 59 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी