ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ