ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.
24ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.
25ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ.
26ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.
27ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ