ಕೀರ್ತನೆಗಳು 79:1

ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 79

1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.

2ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.

3ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.

ಕೀರ್ತನೆಗಳು 79 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी