ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
4ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
5ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
6ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
7ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ