ಅರಣ್ಯಕಾಂಡ 22:32

ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 22

30ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು.

31ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.

32ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.

33ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.

34ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.

ಅರಣ್ಯಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी