ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
12ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
13ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
16ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ