ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
6ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
7ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
8ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
9ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.
10ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ