ಯೋಬನು 2:3

ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.

ಸಂದರ್ಭದೊಂದಿಗೆ ಓದಿ · ಯೋಬನು 2

1ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.

2ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.

3ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.

4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.

5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.

ಯೋಬನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी