ಆಮೋಸ 1:4

ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.

ಸಂದರ್ಭದೊಂದಿಗೆ ಓದಿ · ಆಮೋಸ 1

2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.

3ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.

4ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.

5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.

6ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.

ಆಮೋಸ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी