ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,
8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
10ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,
11ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ