ದಾನಿಯೇಲನು 12:10

ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 12

8ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.

9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.

10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.

11ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.

12ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.

ದಾನಿಯೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी