ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.
16ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.
17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.
18ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ