ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
17ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ
18ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
20ಆದರೆ ಯಾಕೋಬನು ತಾನು ಓಡಿ ಹೋಗುವದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಕಳ್ಳತನದಿಂದ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ