ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
19ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ