ಯೆಶಾಯ 32:12

ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.

ಸಂದರ್ಭದೊಂದಿಗೆ ಓದಿ · ಯೆಶಾಯ 32

10ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.

11ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.

12ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.

13ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.

14ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.

ಯೆಶಾಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी