ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
8ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
9ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?
10ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ