೧ ಸಮುವೇಲನು 8:9

ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 8

7ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.

8ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.

9ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.

10ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು.

11ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.

೧ ಸಮುವೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी