ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
23ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು.
25ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
26ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ