ಯೋಬನು 1:5

ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.

ಸಂದರ್ಭದೊಂದಿಗೆ ಓದಿ · ಯೋಬನು 1

3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.

4ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.

5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.

6ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.

7ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.

ಯೋಬನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी