ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
32ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.
33ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
34ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
35ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
36ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ