ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.
3ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು.
4ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.
5ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ.
6ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ