ಅಪೊಸ್ತಲರ ಕೃತ್ಯಗಳು 15:37

ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 15

35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.

36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.

37ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.

38ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.

39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.

ಅಪೊಸ್ತಲರ ಕೃತ್ಯಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी