ಪ್ರಕಟನೆ 2:19

ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 2

17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ

18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,

19ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.

20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು

21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.

ಪ್ರಕಟನೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी