ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
15ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
17ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
18ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ