ಅರಣ್ಯಕಾಂಡ 10:8

ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 10

6ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.

7ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.

8ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.

9ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.

10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.

ಅರಣ್ಯಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी