ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
31ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
32ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
33ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
34ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ