ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
14ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
15ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
17ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ