ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
51ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
53ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
55ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ