ಮಾರ್ಕನು 3:8

ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 3

6ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.

7ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ

8ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.

9ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.

10ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.

ಮಾರ್ಕನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी