ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
15ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.
16ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ