ಯಾಕೋಬನು 2:21

ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

ಸಂದರ್ಭದೊಂದಿಗೆ ಓದಿ · ಯಾಕೋಬನು 2

19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.

20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?

21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

22ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?

23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.

ಯಾಕೋಬನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी