ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
1ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ