ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು.
1ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
2ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು.
3ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
4ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ