ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
8ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ.
9ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
10ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
11ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
12ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ