ಯಾಜಕಕಾಂಡ 12:8

ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 12

ಯಾಜಕಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी