ಆದಿಕಾಂಡ 46:32

ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 46

30ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.

31ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.

32ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.

33ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.

34ಗೋಷೆನ್‌ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.

ಆದಿಕಾಂಡ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी