ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ