ಅಪೊಸ್ತಲರ ಕೃತ್ಯಗಳು 2:13

ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 2

11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.

13ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.

14ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.

15ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.

ಅಪೊಸ್ತಲರ ಕೃತ್ಯಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी