೧ ಸಮುವೇಲನು 2:1

ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 2

1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.

2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.

3ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.

೧ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी