ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
24ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
25ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ