ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
16ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
17ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
18ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
20ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ