ಆದಿಕಾಂಡ 41:11

ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 41

9ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

10ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ

11ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.

12ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.

13ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.

ಆದಿಕಾಂಡ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी