ಯೆಶಾಯ 10:8

ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

ಸಂದರ್ಭದೊಂದಿಗೆ ಓದಿ · ಯೆಶಾಯ 10

6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.

7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.

8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್‌ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?

10ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ

ಯೆಶಾಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी