ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
22ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
24ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ