ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.
21ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.
22ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
23ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.
24ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
25ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ