ಮಾರ್ಕನು 10:42

ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.

ಸಂದರ್ಭದೊಂದಿಗೆ ಓದಿ · ಮಾರ್ಕನು 10

40ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.

41ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.

42ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.

43ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.

44ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು.

ಮಾರ್ಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी